Cover of Anveshana

Anveshana

Sample

Get 30 days of Standard free

€5.99/mo after trial. Cancel monthly.
Try for €0.00
More purchase options

Anveshana

By: S. L. Bhyrappa
Narrated by: Bhaskar R
Try for €0.00

€5.99 a month after 30 days. Cancel anytime.

Buy Now for €15.05

Buy Now for €15.05

Season's Savings | 0.99 €/month for 3 months

5.99 €/month thereafter - terms apply. Cancel monthly.
ಜನಪ್ರಿಯ ಸಾಹಿತಿ ಎಸ್. ಎಲ್. ಭೈರಪ್ಪನವರ ’ಅನ್ವೇಷಣ’ ಕಾದಂಬರಿಯು 1976 ರಲ್ಲಿ ಪ್ರಥಮ ಮುದ್ರಣ ಕಂಡಿತು. ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ ‘ಗೃಹಭಂಗ’ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ.
adbl_web_anon_alc_button_suppression_t1
No reviews yet