Couverture de Bahumuki

Bahumuki

Aperçu
Offre à durée limitée

3 mois d'Audible Standard gratuits

3 mois pour 0,00 €/mois, puis 5,99 €/mois. Possibilité de résilier chaque mois.
Essayez pour 0,00 €/mois
L'offre prend fin le 15 Juillet 2026 à 23 h 59.
Plus d'options d'achat

Bahumuki

De : Vivek Shanbhag
Lu par : Multiple
Essayez pour 0,00 €/mois

3 mois pour 0,99 €/mois, puis 5,99 €/mois. Possibilité de résilier chaque mois. Offre valable jusqu'au 15 juillet 2026 à 23 h 59.

Acheter pour 10,45 €

Acheter pour 10,45 €

'ಬಹುಮುಖಿ' ವಿವೇಕ ಶಾನಭಾಗ ಅವರ ನಾಟಕಕೃತಿ. ಅಕ್ಷರ ಪ್ರಕಾಶನದಿಂದ 2008ರಲ್ಲಿ ಪ್ರಕಟಗೊಂಡ ಈ ಕೃತಿ 2020ರಲ್ಲಿ ಮತ್ತೆ ಮರುಮುದ್ರಣಗೊಂಡಿದೆ. ಇದು ಈವತ್ತಿನ ಕಾಲದಲ್ಲಿ ಜರುಗುವ ನಾಟಕ. ರೋಚಕ ಕಥೆಯೊಂದರ ಬೆನ್ನಟ್ಟಿ ಹೋದ ಪತ್ರಕರ್ತನೊಬ್ಬನಿಗೆ ಎದುರಾಗುವ ಜಗತ್ತು ಇಲ್ಲಿ ಹಲವು ಪಾತಳಿಗಳಲ್ಲಿ ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಅವನು ಸೃಷ್ಟಿಸಿದ ಸುದ್ದಿಯ ಮುಖಾಂತರ ಅವರ ಜೀವನದೊಳಕ್ಕೆ ತರುತ್ತಾರೆ ಮತ್ತು ಆ ಮೂಲಕ ಪಲ್ಲಟದ ನೋವು, ಶಹರದ ಬದುಕಿನ ಢಾಂಬಿಕತೆ, ಪೊಳ್ಳು ಸಂಬಂಧಗಳ ಅಸಹನೀಯತೆ, ನಗರವೆಂಬ ಬೆಂಕಿಯೊಳಗೆ ಧಾವಿಸಿ ಬಿದ್ದು ಉರಿದು ಹೋಗುತ್ತಿರುವ ಜೀವನಕ್ರಮಗಳು ಅನಾವರಣಗೊಳ್ಳುತ್ತವೆ. ನಮ್ಮ ದಿನನಿತ್ಯಗಳನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುತ್ತಿರುವ ಮಾಧ್ಯಮಗಳು, ಅವು ಹುಟ್ಟಿಸಿದ ಭ್ರಮಾಲೋಕದಲ್ಲಿ ತಾಳತಪ್ಪಿದ ಸಂಬಂಧಗಳು, ಇತಿಹಾಸ-ಕಥನ-ನೆನಪುಗಳನ್ನು ಕುಶಲ ಕುತಂತ್ರದಿಂದ ಬಳಸುವ ಜನರು ನಾಟಕದುದ್ದಕ್ಕೂ ಹಲವು ವೇಶಗಳಲ್ಲಿ ಬರುತ್ತಾರೆ. ಯಾವುದು ಕಥನ, ಯಾವುದು ಇತಿಹಾಸ, ಯಾವುದು ವೈಯಕ್ತಿಕ ದುರಂತ, ಯಾವುದು ಜೀವನೋಪಾಯದ ಕಾಯಕ ಅನ್ನುವುದು ಸ್ಪಷ್ಟವಾಗದ, ಯಾರು ಯಾರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆಂದು ತಿಳಿಯದ ವಿಶ್ವದೊಳಗೆ ಈ ನಾಟಕವಿದೆ.©2022 Storyside IN (P)2022 Storyside IN Drames et pièces de théâtre Littérature du monde
adbl_web_anon_alc_button_suppression_c
Aucun commentaire pour le moment