Couverture de Maroobhoomiya Hoo

Maroobhoomiya Hoo

Aperçu

Bénéficiez gratuitement de Standard pendant 30 jours

5,99 €/mois après la période d’essai. Annulation possible à tout moment
Essayez pour 0,00 €
Plus d'options d'achat

Maroobhoomiya Hoo

De : Waris Dirie, N Jagadish Koppa - translator
Lu par : Nalme Nachiyar
Essayez pour 0,00 €

Renouvellement automatique à 5,99 €/mois après 30 jours. Annulation possible chaque mois.

Acheter pour 15,29 €

Acheter pour 15,29 €

Offres de saison | 0,99 € par mois pendant les 3 premiers mois

5,99 €/mois par la suite. Des conditions s’appliquent. Annulation mensuelle possible.
1990ರ ದಶಕದಲ್ಲಿ ಜಾಹಿರಾತು ಜಗತ್ತಿನಲ್ಲಿ ಮಿಂಚಿದ ಕಪ್ಪು ಶಿಲೆಯಂತ ಸುಂದರಿ ವಾರಿಸ್ ಡೆರಿಸ್ ನಳ ಆತ್ಮಕಥನ 'ಡೆಸರ್ಟ್ ಫ್ಲವರ್'ನ ಕನ್ನಡಾನುವಾದ. ವಾರಿಸ್ ಡೆರಿಸ್ ಜಗತ್ತಿನ ಜಾಹಿರಾತು ಲೋಕದಲ್ಲಿ ಅಚ್ಚಳಿಯದ ಹೆಸರು. 1990ರ ದಶಕದಲ್ಲಿ ಪ್ರಸಿದ್ಧ ಸೌಂದರ್ಯವರ್ಧಕ ಉತ್ಪನ್ನಗಳ ಬಹುರಾಷ್ಟ್ರೀಯ ಕಂಪನಿಯಾದ ರೆವಲಾನ್ ಸಂಸ್ಥೆ ತನ್ನ ಉತ್ಪನ್ನಗಳಿಗೆ ಕಡೆದ ಕಪ್ಪು ಕಲ್ಲಿನ ಶಿಲೆಯಂತಿದ್ದ ವಾರಿಸ್ ಡೆರಿಸ್ ಳನ್ನು ಅನೇಕ ವರ್ಷಗಳ ಕಾಲ ಜಾಗತಿಕ ಮಟ್ಟದಲ್ಲಿ ರೂಪದರ್ಶಿಯಾಗಿ ನೇಮಕ ಮಾಡಿಕೊಂಡಿತ್ತು. ಹಾಗಾಗಿ ಕಪ್ಪನೆಯ, ತೆಳ್ಳಗಿನ, ಪುಟ್ಟ ಬಾಯಿಯ ಈ ಸುಂದರಿಯ ಮುಖ ಜಗತ್ತಿನ ಬಹುಪಾಲು ಜನತೆಗೆ ಅಪರಿಚಿತವಾಗಿ ಉಳಿದಿಲ್ಲ. ಕುತೂಹಲ ಸಂಗತಿಯೆಂದರೆ, ವಾರಿಸ್ ತನ್ನ ಆತ್ಮಚರಿತ್ರೆ ಬರೆಯುವವರೆಗೂ ಜಗತ್ಪ್ರಸಿದ್ಧ ಈ ರೂಪದರ್ಶಿ ಆಫ್ರಿಕಾ ಖಂಡದ ಸೋಮಾಲಿಯಾ ದೇಶದ ಒಂದು ಮುಸ್ಲೀಂ ಅಲೆಮಾರಿ ಬುಡಕಟ್ಟು ಜನಾಂಗದಿಂದ ಬಂದ ಅಪ್ಪಟ ಅನಕ್ಷರಸ್ತೆ ಎಂಬುದು ಯಾರಿಗೂ ಗೊತ್ತಿರಲಿಲ್ಲ©2021 Storyside IN (P)2021 Storyside IN Artistes, architectes et photographes Arts et littérature
adbl_web_anon_alc_button_suppression_t1
Aucun commentaire pour le moment