Couverture de Naayi Neralu

Naayi Neralu

Aperçu

Bénéficiez gratuitement de Standard pendant 30 jours

5,99 €/mois après la période d’essai. Annulation possible à tout moment
Essayez pour 0,00 €
Plus d'options d'achat

Naayi Neralu

De : S. L. Bhyrappa
Lu par : Harshil Koushik
Essayez pour 0,00 €

Renouvellement automatique à 5,99 €/mois après 30 jours. Annulation possible chaque mois.

Acheter pour 14,44 €

Acheter pour 14,44 €

Offres de saison | 0,99 € par mois pendant les 3 premiers mois

5,99 €/mois par la suite. Des conditions s’appliquent. Annulation mensuelle possible.
ಜನಪ್ರಿಯ ಲೇಖಕ ಎಸ್.ಎಲ್. ಭೈರಪ್ಪನವರ 'ನಾಯಿ ನೆರಳು' ಒಂದು ಅಸಾಮಾನ್ಯ ಮನೋರಂಜಕ ಕತೆಯನ್ನು ಹೊಂದಿರುವ ಕಾದಂಬರಿ. ೨೪೦ ಪುಟಗಳಿರುವ ಈ ಕಾದಂಬರಿಯನ್ನು ಲೇಖಕರು ಕೇವಲ ಮೂರು ವಾರಗಳಲ್ಲಿ ಬರೆದು ಮುಗಿಸಿರುವುದಾಗಿ ತಿಳಿಸಿದ್ದಾರೆ. ತಿರುಮಲ ಜೋಯಿಸರಿಗೆ ಅವರ ಹೆಂಡತಿ ಗರ್ಭಿಣಿಯಾಗುವ ಕಾಲ ದಾಟಿದ ಮೇಲೆ ಮಗ ಹುಟ್ಟುತ್ತಾನೆ. ಅವನು ಹುಟ್ಟಿದ ತಕ್ಷಣ ಚೀರಿ ಮೂರ್ಚೆ ಹೋಗುವ ಅವನ ತಾಯಿ ಮುಂದೆ ಎಂದೂ ಎಚ್ಚರ ಆಗುವುದೇ ಇಲ್ಲ. ಬೆಳೆದು ದೊಡ್ಡವನಾಗುತ್ತಿದ್ದಂತೆ ಈ ಹುಡುಗ ತನಗೆ ಮದುವೆಯಾಗಿದೆ ಎಂದು ಹೇಳ ತೊಡಗುತ್ತಾನೆ. ಬೇರೆ ಮಕ್ಕಳೊಡನೆ ಬೆರೆಯದೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ನಾಯಿಯ ಜೊತೆಗೆ ಅವಿರತವಾಗಿ ಜೊತೆಗಿರತೊಡಗುತ್ತಾನೆ. ಆ ನಾಯಿಯ ನೆರಳು ಎಂಬಂತೆ ಬೆಳೆಯ ತೊಡಗುತ್ತಾನೆ. ಪುನರ್ಜನ್ಮದ ಕತೆಯನ್ನು ಭೈರಪ್ಪನವರು ಈ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ. ಹಿಂದಿನ ಜನ್ಮದ ತಂದೆ ಬಂದು ಜೋಯಿಸರ ಬಳಿ ಕೇಳುವುದು ಮತ್ತು ಅವನನ್ನು ಕರೆದೊಯ್ಯುತ್ತಾರೆ. ಅಲ್ಲಿ ಹದಿನೆಂಟು ವರ್ಷ ವಿಧವಾ ಜೀವನ ನಡೆಸಿದ ಹೆಂಡತಿ (?)ಯೊಡನೆ ಸಂಸಾರ ನಡೆಸುತ್ತಾನೆ. ಮಗುವೂ ಆಗುತ್ತದೆ. ಹೀಗೆ ಎರಡು ಪಾತಳಿಯಲ್ಲಿ ತೆರೆದುಕೊಳ್ಳುತ್ತ ಹೋಗುವ ಕಾದಂಬರಿ ಭೈರಪ್ಪನವರ ನಿರೂಪಣಾ ಸಾಮರ್ಥ್ಯಕ್ಕೆ ಕನ್ನಡಿಯಂತಿದೆ. ಕಾದಂಬರಿಯ ಓದು ವಿಭಿನ್ನ ಅನುಭವವನ್ನು ತೆರೆದಿಡುತ್ತದೆ. ಸರಾಗವಾಗಿ ಓದಿಸಿಕೊಂಡು ಹೋಗುವ ಕಾದಂಬರಿಯು ಅದೇ ಕಾರಣಕ್ಕಾಗಿ ಪ್ರಿಯವಾಗುತ್ತದೆ.©2022 Storyside IN (P)2022 Storyside IN Littérature du monde
adbl_web_anon_alc_button_suppression_t1
Aucun commentaire pour le moment