Couverture de Savaari Giri Giri

Savaari Giri Giri

Aperçu
Offres de saison

0,99 € par mois pendant les 3 premiers mois

Renouvellement automatique à 5,99 €/mois après 3 mois. Annulation mensuelle possible.
Profiter de l'offre
L'offre prend fin le 28 décembre 2026.
Plus d'options d'achat

Savaari Giri Giri

De : Santosh Ananthapura
Lu par : Shrunga B V
Profiter de l'offre

Renouvellement automatique à 5,99 €/mois après 3 mois. Annulation mensuelle possible. L'offre se termine le 28 décembre 2026.

Acheter pour 12,74 €

Acheter pour 12,74 €

Offres de saison | 0,99 € par mois pendant les 3 premiers mois

5,99 €/mois par la suite. Des conditions s’appliquent. Annulation mensuelle possible.
À propos de ce contenu audio
ಲೇಖಕ ಹಾಗೂ ಕಥೆಗಾರ ಸಂತೋಷ ಅನಂತಪುರ ಅವರ ಪ್ರವಾಸ ಕಥನ-‘ಸವಾರಿ ಗಿರಿ...ಗಿರಿ. ...’ .ಗಗನದಲ್ಲಿ ಸಂಚರಿಪ, ಕಾಪಾಡು ರಜನಿ ದೇವರೇ, ಪಾಟ್ನಾದ ಅಂಧಿಯೂ ಬರೇಲಿಯ ಬಜಾರೂ, ರಾಂಚಿಯ ಲೆಟ್ಟಿ ಮತ್ತು ಕೊಲ್ಕತ್ತಾದ ಕೆಂಪು, ಬೊಕಾರೋದ ಬಿರುಬಿಸಿಲು ಮತ್ತು ಬಡೆದು ಹೋದ ಕಾರಿನ ಟಯರು, ಥಿಂಪುವಿನಲ್ಲಿ ಅನುಭವಿಸಿದ ತಂಪು, ಬಿಳಿ ಕತ್ತಿನ ಕಾಗೆ ಮತ್ತು ಜಾಂಬಿಯಾ, ವಿಂಡುಹೂಕನ ವಿಂಡೋದಲ್ಲಿ, ಸೀತಾ ನದಿ, ಪಡಿಯಾರರ ಬಿಸಿ ಚಹಾ ಹಾಗೂ ಆಶಾವರಿ ರಾಗ ಹೀಗೆ ಒಟ್ಟು 16 ಅಧ್ಯಾಯಗಳಿರುವ ಈ ಪ್ರವಾಸ ಕಥನವು, ತನ್ನ ಸರಳ ಭಾಷೆಯ ಮೂಲಕ ಓದುಗರನ್ನು ಸೆಳೆಯುತ್ತದೆ. ಚಿಂತಕ ನಾಗರಾಜ ರಾಮಸ್ವಾಮಿ ವಸ್ತಾರೆ ಮುನ್ನುಡಿ ಬರೆದು ‘ಕಾಸರಗೋಡಿನ ಮೂಲದ ಗಂಡಸು, ತಾನು ಕಲಿತ ಅಷ್ಟೂ’ ಕನ್ನಡವನ್ನು ಅಷ್ಟಿಷ್ಟು ತಮಿಳು, ಮಲಯಾಳವನ್ನು, ‘ಸಾಕಷ್ಟು’ ಹಿಂದಿಯನ್ನು -ಇದೇ ದೇಶ-ಕೋಶಗಳನ್ನು ಓದುವ ಮತ್ತು ಸುತ್ತಿದ ಅನುಭವದ ಮೂಲಕ ಕನ್ನಡದಲ್ಲಿ ನಮಗೆ ದಾಟಿಸಿರುವ ಪರಿ-ಎಲ್ಲವೂ ಬೆರಗುಗೊಳಿಸಿದೆ’ ಎಂದು ಪ್ರಶಂಸಿಸಿದ್ದರೆ, ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಬೆನ್ನುಡಿ ಬರೆದು ‘ ಕೃತಿಯ ಯಾವುದೇ ಅಧ್ಯಾಯವನ್ನು ಓದಿದರೂ ಓದಿನ ಅನುಭವ ಮುಕ್ಕಾಗಿಸುವುದಿಲ್ಲ’ ಎಂದು ಪ್ರವಾಸ ಕಥನದ ಶೈಲಿಯಲ್ಲಿ ಶ್ಲಾಘಿಸಿದ್ದಾರೆ. Anthologies et nouvelles
adbl_web_anon_alc_button_suppression_t1
Aucun commentaire pour le moment