Couverture de Swalpa Matadi Please

Swalpa Matadi Please

Aperçu

Bénéficiez gratuitement de Standard pendant 30 jours

5,99 €/mois après la période d’essai. Annulation possible à tout moment
Essayez pour 0,00 €
Plus d'options d'achat

Swalpa Matadi Please

De : Virupaksha Devaramane
Lu par : Uday Gurucharan
Essayez pour 0,00 €

Renouvellement automatique à 5,99 €/mois après 30 jours. Annulation possible chaque mois.

Acheter pour 11,89 €

Acheter pour 11,89 €

Offres de saison | 0,99 € par mois pendant les 3 premiers mois

5,99 €/mois par la suite. Des conditions s’appliquent. Annulation mensuelle possible.
ಒಂದು ಸಂಬಂಧ ಬೆಳೆದು ಗಟ್ಟಿಗೊಳ್ಳಬೇಕಾದ್ರೆ ವರ್ಷಗಳೇ ಹಿಡಿಯುತ್ತೆ. ಆದರೂ ಅದು ಉಳಿದು ಇನ್ನಷ್ಟು ಸಧೃಡವಾಗಬೇಕಾದ್ರೆ ನಿರಂತರ ಪ್ರೀತಿ, ವಿಶ್ವಾಸ, ಮುಖ್ಯವಾಗಿ ಮಾತುಗಳು ಬೇಕು. ಎಲ್ಲ ಸಂಬಂಧಗಳನ್ನು ಜೀವಂತವಾಗಿಡಬಲ್ಲ ದಿವ್ಯಶಕ್ತಿ ಇರುವುದು ಈ ಮಾತುಗಳಿಗೆ ಮಾತ್ರ. ಅಂಥಹ ಮಾತುಗಳೇ ಇರದ ಬರಡು ವಾತಾವರಣದಲ್ಲಿ ಸಂಬಂಧಗಳ ಕೊಂಡಿಗಳು ಶಿಥಿಲಗೊಂಡು ಒಂದೊಂದಾಗಿ ಕಳಚಿಕೊಳ್ಳುತ್ತಾ ಒಂದು ದಿನ ನಾವು ಅಕ್ಷರಶಃ ಒಂಟಿಯಾಗಿ ಬಿಡುತ್ತೇವೆ. ಸಮಸ್ಯೆಗಳ ಕಾರಣಗಳು ಏನೇ ಇರಲಿ, ಆದರೆ ಪರಿಹಾರ ಒದಗಿಸುವ ಬೀಜಮಂತ್ರ ಒಂದೇ. ಅದು ಮಾತು. ಮಾತು ಮನೆ ಕೆಡಸಿತು ಅಂತಾರೆ. ಆದರೆ ಮಾತೇ ಆಡದಿದ್ದರೆ ನಾವೇ ಪ್ರೀತಿಯಿಂದ ಕಟ್ಟಿದ ಸಂಬಂಧಗಳ ಸೌಧಗಳು ನಮ್ಮ ಕಣ್ಣೆದುರಲ್ಲೇ ಕುಸಿದು ಹೋಗುವುದು ನಿಶ್ಚಿತ. ಮಾತಿನ ಮಹಿಮೆ ಏನೆಂದು ನಿಳಿಸಿಕೊಡುವುದೇ ಈ ಪುಸ್ತಕದ ಉದ್ದೇಶ. ಈ ಪುಸ್ತಕ ಓದಿ ಕೆಳಗಿಡುವಷ್ಟರಲ್ಲಿ ನಿಮ್ಮೆಲ್ಲಾ ಸಂಬಂಧಗಳಲ್ಲಿ ಚೈತನ್ಯ ತುಂಬಿ ನಿಮ್ಮಲ್ಲಿ ನವ ಜೀವನೋತ್ಸಾಹ ತುಂಬುವುದು ಗ್ಯಾರಂಟಿ. ಇಟ್ಸ್ ಮೈ ಪ್ರಾಮಿಸ್. ನಿಮ್ಮೆಲ್ಲಾ ಸಂತಸಗಳಿಗೆ ಕಾರಣವಾಗಬಲ್ಲ ಸಂಬಂಧಗಳ ಕೊಂಡಿಗಳು ಕಳಚುವ ಮುನ್ನ... ಸ್ವಲ್ಪ ಮಾತಾಡಿ ಪ್ಲೀಸ್ Relations
adbl_web_anon_alc_button_suppression_t1
Aucun commentaire pour le moment