Couverture de Yellara Mane Dose

Yellara Mane Dose

Aperçu

Bénéficiez gratuitement de Standard pendant 30 jours

5,99 €/mois après la période d’essai. Annulation possible à tout moment
Essayez pour 0,00 €
Plus d'options d'achat

Yellara Mane Dose

De : Virupaksha Devaramane
Lu par : Manikya Mahantesh Swadimath
Essayez pour 0,00 €

Renouvellement automatique à 5,99 €/mois après 30 jours. Annulation possible chaque mois.

Acheter pour 10,19 €

Acheter pour 10,19 €

Offres de saison | 0,99 € par mois pendant les 3 premiers mois

5,99 €/mois par la suite. Des conditions s’appliquent. Annulation mensuelle possible.
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ವಿರೂಪಾಕ್ಷ ದೇವರಮನೆ ಅವರ ಈ ಕೃತಿ ಜೀವನ ಸ್ಪೂರ್ತಿಯ ಬರಹಗಳ ಒಂದು ಕಂತೆ. ಇಲ್ಲಿರುವ ಪುಟ್ಟ ಕತೆಗಳ ಬಗ್ಗೆ ಖ್ಯಾತ ಬರಹಗಾರ ಜೋಗಿಯವರ ಅನಿಸಿಕೆ ಹೀಗಿದೆ: ದೇವರಮನೆಯಿಂದ ಮನಸಿನ ಅರಮನೆಗೆ. ಏನನ್ನೂ ಹೇಳದೇ ಎಲ್ಲವನ್ನೂ ಹೇಳುವ ಕತೆಗಳೆಂದರೆ ನನಗಿಷ್ಟ. ನಮ್ಮನ್ನು ಅನಾದಿಕಾಲದಿಂದ ಪೊರೆಯುತ್ತಾ ಬಂದದ್ದು ಇಂಥ ಪುಟ್ಟ ಪುಟ್ಟ ಕತೆಗಳೇ. ಅವನ್ನು ದೂರದಿಂದಲೇ ತೋರಿಸಿ ನಮ್ಮ ಕಣ್ಣು ಅವುಗಳ ಮೇಲೆ ಕೀಲಿಸುವಂತೆ ಮಾಡುವುದಕ್ಕೆ ಕಥನಕಾರರು ಬೇಕು. ಡಾ. ವಿರೂಪಾಕ್ಷ ದೇವರಮನೆ, ತಾವು ಬದುಕಿನಲ್ಲಿ ಕಂಡ, ಗ್ರಹಿಸಿದ, ಊಹಿಸಿದ, ನಡೆದ, ನಡೆಯಬಹುದಾದ, ಮನಸ್ಸಿನೊಳಗೇ ನಡೆದ ಘಟನೆಗಳಿಗೆ ಕಥೆಯ ರೂಪ ಕೊಟ್ಟಿದ್ದಾರೆ. ಇದೊಂದು ರೀತಿಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಥರದ ಕತೆಗಳು. ನಮ್ಮೊಳಗನ್ನು ಅವರು ಕಥೆಯೆಂಬ ಮಾಪನದಲ್ಲಿ ಸ್ಕ್ಯಾನ್ ಮಾಡಿ, ನಿಮ್ಮ ಒಳಗಿರುವುದು ಇದು ಅಂತ ಹೇಳುತ್ತಾರೆ. ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾದವರು ನಾವು. ಇವತ್ತು ನಮಗೆ ಎರಡು ಥರದ ಕನ್ನಡಿಯೂ ಬೇಕು. ಹೊರಗಿನದನ್ನು ತೋರುವ ಪಾರದರ್ಶಕವಾದ ಕಿಟಕಿಯ ಗಾಜು, ನಮ್ಮನ್ನೇ ನಮಗೆ ತೋರುವ ಒಂದು ಬದಿಗೆ ಪಾದರಸ ಬಳಿದ ಕನ್ನಡಿ ಗಾಜು. ಈ ಕತೆಗಳು ಏಕಕಾಲಕ್ಕೆ ಕಿಟಕಿಯೂ ಹೌದು, ಕನ್ನಡಿಯೂ ಹೌದು.©2021 Storyside IN (P)2021 Storyside IN Relations
adbl_web_anon_alc_button_suppression_t1
Aucun commentaire pour le moment