Ep 03 - ಹೇಗೆ ಪ್ರಾರ್ಥಿಸಬೇಕು? - How to pray? - Questions about Life
Impossible d'ajouter des articles
Échec de l’élimination de la liste d'envies.
Impossible de suivre le podcast
Impossible de ne plus suivre le podcast
-
Lu par :
-
De :
À propos de ce contenu audio
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ. ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ಪ್ರಾರ್ಥನೆ ಹೇಗೆ ಮಾಡಬೇಕು? ಎಂಬ ಅಂಶವನ್ನು ಕುರಿತು ಪ್ರಶ್ನೆಗಳನ್ನು ಚರ್ಚಿಸಲಾಗುತ್ತದೆ. ಈ ಕಾರ್ಯಕ್ರಮವು ಪ್ರಾರ್ಥನೆ ಮಾಡುವ ವಿಧಾನವನ್ನು ನೀವು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ವಿಶೇಷವಾಗಿ, ಯೇಸು ಕ್ರಿಸ್ತನ ಅನುಯಾಯಿಯೊಬ್ಬರ ಪ್ರಾರ್ಥನಾ ಜೀವನದ ಮೇಲೆ ಈ ಕಾರ್ಯಕ್ರಮ ಗಮನ ಕೇಂದ್ರೀಕರಿಸುತ್ತದೆ. ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ Questions about Life ಕನ್ನಡ ಪಾಡ್‌ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
ದಯವಿಟ್ಟು ನಮಗೆ ಕರೆ ಮಾಡಿ: +91 99026 06453, ಅಥವಾ +91 63642 52164 ಅಥವಾ info@febaonline.org ಗೆ ಇ-ಮೇಲ್ ಮಾಡಬಹುದು.
#questionsaboulifekannada #podcast #kannada #questions #life
Vous êtes membre Amazon Prime ?
Bénéficiez automatiquement de 2 livres audio offerts.Bonne écoute !