Épisodes

  • #57 ಬುದ್ಧನ ಜೀವನ ಬದಲಿಸಿದ ಆ 3 ವಿಷಯಗಳು
    Oct 15 2026
    ಇತ್ತೀಚೆಗಷ್ಟೇ ತಮ್ಮ ಸಹೋದರನನ್ನು ಕಳೆದುಕೊಂಡಿರುವ ಸಾಧಕರೋರ್ವರ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಸಾವಿನ ವಾಸ್ತವತೆ, ದುಃಖದ ಸ್ವರೂಪದ ಬಗ್ಗೆ ಮಾತನಾಡುತ್ತಾ ಈ ನಶ್ವರತೆಯು ಮನುಷ್ಯರನ್ನು ಜೀವನದ ಕ್ಷಣಿಕತೆಯ ಬಗ್ಗೆ ಮತ್ತು ತಮ್ಮ ಅಸ್ತಿತ್ವದ ಸ್ವರೂಪವನ್ನು ಅರಿತುಕೊಳ್ಳುವ ಬಗ್ಗೆ ಎಚ್ಚೆತ್ತುಕೊಳ್ಳವಂತೆ ಮಾಡಬೇಕು ಎನ್ನುತ್ತಾರೆ. ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026 ರಂದು ನಡೆದ ಸದ್ಗುರು ದರ್ಶನದಿಂದ ಆಯ್ದ ಭಾಗವಿದು. ದರ್ಶನದ 4 ನೇ ಭಾಗ ಸದ್ಯದರಲ್ಲೇ ಬರಲಿದೆ. English video: • Sadhguru Darshan Part 3 – Sadhguru Respond... “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    15 min
  • #56 ಶಕ್ತಿ, ಜ್ಞಾನ, ಸಂಪತ್ತುಗಳ ಮೇಲೆ ವಿಜಯ ಸಾಧಿಸಿ!
    Oct 14 2026
    ಸದ್ಗುರುಗಳು ಸಂಭ್ರಮ ಮತ್ತು ಸಂಪ್ರದಾಯಗಳನ್ನು ಮೀರಿ ನವರಾತ್ರಿಯ ಮಹತ್ವವನ್ನು ವಿವರಿಸುತ್ತಾರೆ. ದುರ್ಗಾ, ಲಕ್ಷ್ಮಿ ಮತ್ತು ಸರಸ್ವತಿಯ ಸಾಂಕೇತಿಕತೆಯನ್ನು ಪರಿಶೋಧಿಸುತ್ತಾ, ಶಕ್ತಿ, ಸಂಪತ್ತು ಮತ್ತು ಜ್ಞಾನವು ಹೇಗೆ ಗಹನವಾದ ಸಾಧ್ಯತೆಯಾಗಬಹುದು ಅಥವಾ ನಿಮ್ಮ ಜೀವನದಲ್ಲಿ ವಿಷವಾಗಬಹುದು ಎಂದು ವಿವರಿಸುತ್ತಾರೆ. ನವರಾತ್ರಿಯಲ್ಲಿ ಉಪವಾಸ ಮಾಡುವುದರ ಮಹತ್ವ, ವಿಜಯದಶಮಿಯ ನಿಜವಾದ ಅರ್ಥದ ಬಗ್ಗೆಯೂ ಮಾತನಾಡುತ್ತಾರೆ. ಜೊತೆಗೆ ನಿಜವಾದ ಗೆಲುವು ಇರುವುದು ಗಳಿಸುವುದರಲ್ಲಿ ಅಲ್ಲ, ಮಿತಿಗಳನ್ನು ಮೀರುವುದರಲ್ಲಿ ಎಂದು ತಿಳಿಸಿಕೊಡುತ್ತಾರೆ. ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026ರಂದು ನಡೆದ ಸದ್ಗುರು ದರ್ಶನದ ಆಯ್ದ ಭಾಗವಿದು. ಈ ದರ್ಶನ ಇನ್ನಷ್ಟು ವಿಡೀಯೋಗಳು ಸದ್ಯದಲ್ಲೇ ಬರಲಿವೆ. English video: • Sadhguru Darshan Part 2 - The Science of N... “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    12 min
  • #55 ಗಣಪತಿ ವಿಘ್ನಗಳನ್ನ ನಿವಾರಿಸುವುದು ಹೇಗೆ? |ವಿಘ್ನೇಶ್ವರನ ನಿಜ ಅರ್ಥ
    Oct 13 2026
    English video: • Sadhguru Darshan Part 1 - The True Meanin... “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    14 min
  • #54 ಹಾವು ನಿಜಕ್ಕೂ ಶಾಪ ಕೊಡುತ್ತಾ? ಸರ್ಪದೋಷದ ಹಿಂದಿನ ವೈಜ್ಞಾನಿಕ ಕಾರಣವೇನು?
    Oct 12 2026
    ಸರ್ಪದೋಷ ಬರಲು ಕಾರಣಗಳೇನು ಮತ್ತು ಅದಕ್ಕೆ ಪರಿಹಾರಗಳೇನಿವೆ ಎಂಬುದರ ಬಗ್ಗೆ ಸದ್ಗುರುಗಳು ಮಾತನಾಡುತ್ತಾರೆ. English video: • Serpent Science - The Truth about Snakes' ... “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    12 min
  • #53 ಮನಸ್ಸು ಹೇಳಿದಂತೆ ಕೇಳುತ್ತಿಲ್ಲವೇ?
    Oct 1 2026
    ನಮ್ಮ ಮೆದುಳು ಈ ಸೃಷ್ಟಿಯಲ್ಲಿನ ಅತ್ಯುತ್ಕೃಷ್ಟ ಯಂತ್ರಗಳಲ್ಲೊಂದು. ಅದನ್ನು ಸೃಷ್ಟಿಸಲು ಪ್ರಕೃತಿ ಕೋಟ್ಯಂತರ ವರ್ಷಗಳನ್ನೇ ತೆಗೆದುಕೊಂಡಿದೆ. ಈಗ ಅದೇ ನಿಮಗೆ ಮುಳುವಾಗಿ ಪರಿಣಮಿಸುತ್ತಿದೆಯೇ? ಆನಂದ ಸೃಷ್ಟಿಸಬೇಕಾದ ಯಂತ್ರ ತೊಳಲಾಟಗಳನ್ನು ಸೃಷ್ಟಿಸುತ್ತಿದೆಯೇ? ಇದಕ್ಕೆ ಪರಿಹಾರ ಏನು? ತಿಳಿದುಕೊಳ್ಳಲು ವಿಡಿಯೋ ನೋಡಿ. ‘ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ ಅನ್ನು ಸವಾಲಿನ ಸಮಯಕಾಗಿ 50%ಗೆ ಅರ್ಪಿಸಲಾಗುತ್ತಿದೆ. ಇದು ಕನ್ನಡದಲ್ಲಿ ಲಭ್ಯ. ನೋಂದಾಯಿಸಿಕೊಳ್ಳಲು : http://kannada.sadhguru.org/ieo COVID ಯೋಧರಿಗೆ ಉಚಿತ! English video: • Video ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    13 min
  • #52 ಗಮನ ಹಾಗೂ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಲು 4 ಸರಳ ವಿಧಾನಗಳು
    Sep 30 2026
    ಈ ವೀಡಿಯೋದಲ್ಲಿ ಸದ್ಗುರುಗಳು ಗಮನಶಕ್ತಿಯನ್ನು ವರ್ಧಿಸಲು ಮತ್ತು ಮಾನವ ಬುದ್ಧಿಶಕ್ತಿಯ ಸಾಧ್ಯತೆಗಳನ್ನು ತೆರೆಯಲು ನಾಲ್ಕು ಸರಳ ಉಪಾಯಗಳನ್ನು ತಿಳಿಸುತ್ತಾರೆ. #attention #focus #tips #kannada English video: • How To Improve Your Focus & Unleash Your I... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    10 min
  • #51 ಮನಃಶಾಂತಿ ಪಡೆಯೋದು ಹೇಗೆ?
    Sep 29 2026
    ಶಾಂತಿಯನ್ನು ಹುಡುಕುತ್ತೇನೆ ಎನ್ನುವ ಹೆಸರಲ್ಲಿ, ಹಲವರು ಬೇರೆಬೇರೆ ಕೆಲಸಗಳನ್ನು ಮಾಡುವುದನ್ನು ನೋಡುತ್ತಿರುತ್ತೇವೆ. ನಿಜವಾಗಿಯೂ, ' ಶಾಂತಿ' ಎಂದರೆ ಏನನ್ನೂ ಮಾಡದೇ ಇರುವುದಾ? ನಿಜವಾದ ಶಾಂತಿಯನ್ನು ಅನುಭವಿಸಲು ಏನನ್ನು ಮಾಡಬೇಕು? ಈ ವೀಡಿಯೋದಲ್ಲಿ ಸದ್ಗುರುಗಳು ವಿವರಿಸುತ್ತಾರೆ. ಶಾಂತಿಯನ್ನು ಹುಡುಕುತ್ತಿರುವ ಎಲ್ಲರೂ ನೋಡಲೇಬೇಕಾದ ವೀಡಿಯೊ ಇದು! #peaceofmind #sadhguru #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    9 min
  • #50 3:40 ಬ್ರಹ್ಮಮುಹೂರ್ತದಲ್ಲಿ ಏಳುವುದರ ಮಹತ್ವ
    Sep 28 2026
    ರಾತ್ರಿಯ ಕೊನೆಯ ಪಾದದಲ್ಲಿ ಪೈನಿಯಲ್ ಗ್ಲ್ಯಾಂಡ್‌ನಲ್ಲಾಗುವ ಗರಿಷ್ಟಮಟ್ಟದ ಮೆಲಟೋನಿನ್ ಸ್ರವಿಕೆಯ ಹಿಂದಿರುವ ಕಾರಣದ ಕುರಿತು ಹೇಳುತ್ತಾ ಹೇಗೆ ಅದರ ಪ್ರಯೋಜನವನ್ನು ಪಡೆದು ಸ್ಥಿರತೆ ಮತ್ತು ನಿರಾಳತೆಯನ್ನು ತಂದುಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. English video: • Special Benefits of Waking up Early | Mela... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Afficher plus Afficher moins
    4 min